SDA FDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – Employees Credit Cooperative Society

ಹೊಸ ನೇಮಕಾತಿ ಅಧಿಸೂಚನೆ 2023

KSRTC Employees Credit Cooperative Society Recruitment 2023 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ, ಬೆಂಗಳೂರು ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ -ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ, ಬೆಂಗಳೂರು ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ KSRTC
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ಒಟ್ಟು 39 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ಸಿಬ್ಬಂದಿ ಮೇಲ್ವಿಚಾರಕರು 2 
ಲೆಕ್ಕಪತ್ರ ಮೇಲ್ವಿಚಾರಕ 1 
ಪ್ರಥಮ ದರ್ಜೆ ಸಹಾಯಕರು 7 
ದ್ವಿತೀಯ ದರ್ಜೆ ಸಹಾಯಕರು 18 
ಕಛೇರಿ ಸಹಾಯಕರು 11 

ವಿದ್ಯಾರ್ಹತೆ:
ಸಿಬ್ಬಂದಿ ಮೇಲ್ವಿಚಾರಕರು ಮತ್ತು ಪ್ರಥಮ ದರ್ಜೆ ಸಹಾಯಕರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ರಾಜ್ಯದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರತಕ್ಕದ್ದು.

• ಲೆಕ್ಕಪತ್ರ ಮೇಲ್ವಿಚಾರಕ
ಈ ಹುದ್ದೆಗಳಿಗೆ ಅಭ್ಯರ್ಥಿಗಳು ರಾಜ್ಯದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನದ ಜೊತೆಗೆ ಟ್ಯಾಲಿ ಕೋರ್ಸ್ ತೇರ್ಗಡೆ ಪ್ರಮಾಣ ಪತ್ರ ಹೊಂದಿರಬೇಕು.

• ದ್ವಿತೀಯ ದರ್ಜೆ ಸಹಾಯಕರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರತಕ್ಕದ್ದು.

• ಕಛೇರಿ ಸಹಾಯಕರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ. ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಓದಿರಬೇಕು.

ಉದ್ಯೋಗ ಸುದ್ದಿ -ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2023

ವಯೋಮಿತಿ:
ಅಭ್ಯರ್ಥಿಗಳಿಗೆ  ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷಗಳು 
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38ವರ್ಷಗಳು 
• ಪ.ಜಾತಿ/ ಪ.ವರ್ಗ/ ಹಿಂದುಳಿದ ವರ್ಗಗಳ ಪ್ರವರ್ಗ1ರ ಅಭ್ಯರ್ಥಿಗಳಿಗೆ – ಗರಿಷ್ಠ 40
ವರ್ಷಗಳು 

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400/- ರೂ.62600/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿ. ಕೆ.ಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜನವರಿ 28, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 07, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!