ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಿವಿಧ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ

KSSIDC Recruitment Notification 2022: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತವು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಹೊರಗುತ್ತಿಗೆ ಆಧಾರದ ಮೇರೆಗೆ ನಿವೃತ್ತ ಸರ್ಕಾರಿ ಅಭಿಯಂತರರನ್ನು ಈ ಕೆಳಕಂಡ ಹುದ್ದೆಗಳಿಗೆ ನೇಮಕಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 07
ಅರ್ಜಿ ಸಲ್ಲಿಸುವ ಬಗೆ ಇಮೇಲ್ ಮೂಲಕ 

ಹುದ್ದೆಗಳ ವಿವರ
ಸಹಾಯಕ ಕಾರ್ಯಪಾಲಕ ಅಭಿಯಂತರರು (ಸಿವಿಲ್): 02
ಸಹಾಯಕ ಕಾರ್ಯಪಾಲಕ ಅಭಿಯಂತರರು (ವಿದ್ಯುತ್): 01

  • ವಿದ್ಯಾರ್ಹತೆ:
  • ರಾಜ್ಯ ಸರ್ಕಾರದ ನಿವೃತ್ತ ಅಭಿಯಂತರರಾಗಿರಬೇಕು.
  • ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 65 ವರ್ಷ ಮೀರಿರಬಾರದು.
  • ನೇಮಕವಾಗುವ ಅಭಿಯಂತರರು ಕರ್ನಾಟಕ ರಾಜ್ಯ ವ್ಯಾಪ್ತಿಯ ನಿಗಮದ ಎಲ್ಲಾ ಕೈಗಾರಿಕಾ ವಸಾಹತುಗಳಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.

  • ಸಹಾಯಕ ಕಾರ್ಯಪಾಲಕ ಅಭಿಯಂತರರು (ಸಿವಿಲ್) ಮತ್ತು ಸಹಾಯಕ ಅಭಿಯಂತರರು ಹುದ್ದೆಗೆ ಬಿಇ ಸಿವಲ್ ಪಾಸ್‌ ಮಾಡಿರಬೇಕು.
  • ಸಹಾಯಕ ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹುದ್ದೆಗೆ ಬಿಇ ಇನ್ ಇಲೆಕ್ಟ್ರಿಕಲ್ ಪಾಸ್‌ ಮಾಡಿರಬೇಕು.

ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭಿಯಂತರರು ಲಿಖಿತ ರೂಪದ ಮನವಿಯ ಜೊತೆ ವಿದ್ಯಾರ್ಹತೆ ಮತ್ತು ನಿವೃತ್ತರಾದ ಬಗ್ಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ, ರಾಜಾಜಿನಗರ, ಬೆಂಗಳೂರು- 560010.

ಇ-ಮೇಲ್‌ ಮೂಲಕ ಅರ್ಜಿ ಸಲ್ಲಿಸಲು ವಿಳಾಸ : md.kssidc@karnataka.gov.in

ಸಂದರ್ಶನದ ಸ್ಥಳ,
ದಿನಾಂಕ ಮತ್ತು ಸಮಯವನ್ನು ಪ್ರತ್ಯೇಕವಾಗಿ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ ಎಂದು ಹೇಳಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ವಿದ್ಯಾರ್ಹತೆ ದಾಖಲೆಗಳು
ನಿವೃತ್ತಿಹೊಂದಿದ ಪ್ರಮಾಣ ಪತ್ರ
ಇತರೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-07-2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

close button