ರೇಷ್ಮೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022 | KSSRDI Recruitment 2022

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ 2022

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 3 ವಿಜ್ಞಾನಿ, 4 ಹಿರಿಯ ಸಂಶೋಧನಾ ಸಹಾಯಕರು ಮತ್ತು 1 ದ್ವಿತೀಯ ದರ್ಜೆ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  08
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ಹುದ್ದೆಗಳ ವಿವರ 

ವಿಜ್ಞಾನಿ – 03
ಹಿರಿಯ ಸಂಶೋಧನಾ ಸಹಾಯಕರು – 04
ದ್ವಿತೀಯ ದರ್ಜೆ ಸಹಾಯಕರು -01

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪಿಯುಸಿ, /ಬಿಎಸ್ಸಿ/ ಬಿಟೆಕ್/ ಎಂಎಸ್ಸಿ / ಎಮ್ ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

 

 

ವಯೋಮಿತಿ:
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ:
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 99,600/-ರೂ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1,000/-ರೂ, ಪ್ರವರ್ಗ-1 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟಲ್ ಮೂಲಕ ಪಾವತಿಸಬೇಕಿರುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಫೆಬ್ರುವರಿ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  kssrdi.karnataka.gov.in
ನೋಟಿಫಿಕೇಶನ್  Click Here 
ಅರ್ಜಿ ಲಿಂಕ್  Click Here 

error: Content is protected !!