ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಾರ್ಪೆಂಟರ್ ಎಲೆಕ್ಟ್ರಿಷಿಯನ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ – KUD Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KUD Recruitment 2023 – ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ – KUD 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 03
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಹುದ್ದೆಗಳ ವಿವರ 
ಪ್ರೂಫ್ ರೀಡರ್ 1
ಕಾರ್ಪೆಂಟರ್ ಮತ್ತು ಪೇಂಟರ್ 1
ಎಲೆಕ್ಟ್ರಿಷಿಯನ್ 1

ವಿದ್ಯಾರ್ಹತೆ:

  • ಪ್ರೂಫ್ ರೀಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಹಾಗೂ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಕಾರ್ಪೆಂಟರ್ ಅಥವಾ ಪೇಂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
  • ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮತ್ತು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:

  • ಪ್ರೂಫ ರೀಡರ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.27,650/- ರಿಂದ ರೂ.52,650/-
  • ಕಾರ್ಪೆಂಟರ್ ಅಥವಾ ಪೇಂಟರ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.21,400/ ಇಂದ ರೂ.42,000/- ವರೆಗೆ ವೇತನ ನಿಗದಿಪಡಿಸಲಾಗಿದೆ.
  • ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.23,500/- ಯಿಂದ ರೂ.47,650/- ರವರೆಗೆ ವೇತನ ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ 700/- ನಿಗದಿಪಡಿಸಲಾಗಿದೆ ಮತ್ತು ಅಭ್ಯರ್ಥಿಗಳು ಡಿಡಿ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸುವ ಅರ್ಜಿದಾರರು ಕೆಳಗೆ ಕೊಡಲಾದ ಅರ್ಜಿ ಫಾರ್ಮ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು ಹಾಗೂ ಈ ಕೆಳಗೆ ಕೊಡಲಾದ ಈ ಒಂದು ವಿಳಾಸಕ್ಕೆ ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿರುವ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ
ಕುಲಪತಿಗಳು, ಕರ್ನಾಟಕ ವಿಶ್ವವಿದ್ಯಾಲಯ, ಪಾವಟೆ ನಗರ, ಧಾರವಾಡ-580003

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 26 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ನವೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button