ಹೊಸ ನೇಮಕಾತಿ ಅಧಿಸೂಚನೆ 2023
KUIDFC Recruitment 2023 – ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – KPSC ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗದೆ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ KUIDFC |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 03 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಕಾರ್ಯಪಾಲಕ ಅಭಿಯಂತಕರು – 01 |
ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) – 01 |
ವ್ಯವಸ್ಥಾಪಕರು (ಕಾರ್ಪೊರೇಟ್ ಫೈನಾನ್ಸ್) – 01 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಂಕಾಂ (ರೆಗ್ಯುಲರ್)/ ಐಸಿಡಬ್ಲ್ಯೂಎ (ಇಂಟರ್)/ ಎಂಬಿಎ ಜೊತೆ ಫೈನಾನ್ಸ್ / ಬಿಇ (ಸಿವಿಲ್) ಅಥವಾ ತತ್ಸಮಾನ ಪದವಿ. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸುದ್ದಿ – ಬೆಂಗಳೂರು ಆದಾಯ ತೆರಿಗೆ ಇಲಾಖೆ ನೇಮಕಾತಿ 2023
ವಯೋಮಿತಿ:
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 65 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 70,815/- ರೂ ಗಳಿಂದ 88,640/- ರೂ ಗಳವರೆಗೆ ಮಾಲಿಕ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಮೆರಿಟ್ ಹಾಗೂ ವೃತ್ತಿ ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10 ಫೆಬ್ರುವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26 ಫೆಬ್ರುವರಿ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |