ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SDA ಹುದ್ದೆಗಳಿಗೆ ಅರ್ಜಿ ಅಹ್ವಾನ – ಪಿಯುಸಿ ಪಾಸಾದವರಿಗೆ ಅರ್ಜಿ

ಹೊಸ ನೇಮಕಾತಿ ಅಧಿಸೂಚನೆ 2023

Kukke Sri Subrahmanyeshwar University Recruitment 2023 – ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯದಲ್ಲಿ ಅನುದಾನಿತ ವಿಭಾಗದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಅರ್ಜುಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯದಲ್ಲಿ ಅನುದಾನಿತ ವಿಭಾಗದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಅರ್ಜುಗಳನ್ನು ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು:ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್ಲಾಗ್) SDA
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಥಿಗಳನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 40 ವರ್ಷಗಳು ಬಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.21,400/- ರೂ.42,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ತಿಳಿಸಿಲ್ಲ.

ಅರ್ಹ ಅಭ್ಯರ್ಥಿಗಳು ತಮ್ಮ ಸ್ವಭಾವ ವಿವರಗಳನ್ನು ಒಳಗೊಂಡ ಅರ್ಜಿಯನ್ನು ವಿದ್ಯಾರ್ಹತೆ ಜಾತಿ ಹಾಗೂ ವಯಸ್ಸಿನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಯನ್ನು ದಿನಾಂಕ ಅಕ್ಟೋಬರ್ 21 2023ರ ಸಂಜೆ 04 ಗಂಟೆ ಒಳಗೆ ಅರ್ಜಿಗಳನ್ನು ಕಾರ್ಯದರ್ಶಿ, ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯ ಇವರಿಗೆ ನೋಂದಾಯಿತ ಅಂಚೆ ಮೂಲಕ ಕಳಿಸಿಕೊಡಬೇಕು ಅಲ್ಲದೆ ಒಂದು ಪ್ರತಿಯನ್ನು ನೇರವಾಗಿ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿ ಮಂಗಳೂರು 575001, ಇವರಿಗೆ ಕಳುಹಿಸಿಕೊಡತಕ್ಕದ್ದು

ಹೆಚ್ಚಿನ ಮಾಹಿತಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯ ಪ್ರಾಂಶುಪಾಲರನ್ನು ಸಮಯ 09 ಗಂಟೆಯಿಂದ ಸಂಜೆ 4:00 ವರೆಗೆ ಸಂಪರ್ಕಿಸಬಹುದ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿಶ್ವವಿದ್ಯಾಲಯ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 21 2023ರ ಸಂಜೆ 04 ಗಂಟೆ ಒಳಗೆ
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button