WhatsApp Telegram Group

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2024

ಹೊಸ ನೇಮಕಾತಿ ಅಧಿಸೂಚನೆ 2024

KUWSDB Recruitment 2024 – ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹುದ್ದೆಗಳ ಹೆಸರು: ಸಹಾಯಕ ಇಂಜಿನಿಯರ್ (ಸಿವಿಲ್),
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)
ಒಟ್ಟು ಹುದ್ದೆಗಳು  64
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳು  ಹುದ್ದೆಗಳ ಸಂಖ್ಯೆ 
ಸಹಾಯಕ ಇಂಜಿನಿಯರ್ (ಸಿವಿಲ್)  50
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)  14

ವಿದ್ಯಾರ್ಹತೆ:
– ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿಇ/ಬಿ.ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು.
– ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗಳಿಗೆ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:

ಹುದ್ದೆಗಳು  ವೇತನ ಶ್ರೇಣಿ 
ಸಹಾಯಕ ಇಂಜಿನಿಯರ್ (ಸಿವಿಲ್)  ರೂ.43100/- ರೂ.83900/-
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)  ರೂ.27650/- ರೂ.52650/-

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750/-
ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳು – ರೂ. 500/-
(ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು)

In Article ad

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ, ತುಮಕೂರು ಕೇಂದ್ರದಲ್ಲಿ ನಡೆಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 10 ಮಾರ್ಚ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button