WhatsApp Telegram Group

ಪಶು ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ 2023 -KVAFSU Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 25 ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ -ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

KVAFSU Recruitment 2023 – ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 25 ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು: ಪ್ರೊಫೆಸರ್,  ಅಸೋಸಿಯೇಟ್ ಪ್ರೊಫೆಸರ್
ಒಟ್ಟು ಹುದ್ದೆಗಳು  25
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಪ್ರೊಫೆಸರ್ : 5
ಅಸೋಸಿಯೇಟ್ ಪ್ರೊಫೆಸರ್ : 20

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 55% ಅಂಕಗಳೊಂದಿಗೆ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

In Article ad

ಉದ್ಯೋಗ ಸುದ್ದಿ – ಸೇವಕ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2023

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
– ಎಸ್ಸಿ/ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 1,31,400 – 2,17,100 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
ಎಸ್ಸಿ/ಎಸ್ಟಿ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  24 ಫೆಬ್ರುವರಿ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button