ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
KVIC Recruitment 2022: ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಖಾದಿ ಗ್ರಾಮೋದ್ಯೋಗ ಇಲಾಖೆ |
ಹುದ್ದೆಗಳ ಹೆಸರು: | ಯಂಗ್ ಪ್ರೊಫ್ಫೆಷನಲ್ |
ಒಟ್ಟು ಹುದ್ದೆಗಳು | 10 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಖಾದಿ ಗ್ರಾಮೋದ್ಯೋಗ ಇಲಾಖೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ಹಾಗೂ 27 ವರ್ಷಕ್ಕಿಂತ ಕಡಿಮೆಯಿರಬೇಕು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25000-30000/- ಪ್ರತಿ ತಿಂಗಳು ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ.
ಆಯ್ಕೆ ವಿಧಾನ:
ಖಾದಿ ಗ್ರಾಮೋದ್ಯೋಗ ಇಲಾಖೆ ಅಧಿಕೃತ ಅಧಿಸೂಚನೆಯ ಪ್ರಕಾರ ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನವನ್ನು ಆಯ್ಕೆ ಮಾಡಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13-07-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-07-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |