WhatsApp Telegram Group

ಸಹಾಯಕ ಹಾಗೂ ಚಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

KVK Gadag Recruitment 2023 – ಕೃಷಿ ವಿಜ್ಞಾನ ಕೇಂದ್ರ ಗದಗ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

In Article ad

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೃಷಿ ವಿಜ್ಞಾನ ಕೇಂದ್ರ ಗದಗ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೃಷಿ ವಿಜ್ಞಾನ ಕೇಂದ್ರ ಗದಗ – KVK Gadag
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  04
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಹುದ್ದೆಗಳ ವಿವರ 
ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ 1
ವಿಷಯದ ತಜ್ಞರು (ಕೃಷಿವಿಜ್ಞಾನ)/T-6 1
ಕಾರ್ಯಕ್ರಮ ಸಹಾಯಕ (ಲ್ಯಾಬ್ ಟೆಕ್ನಿಷಿಯನ್)/T-4 1
ಟ್ರಾಕ್ಟರ್‌ಗೆ ಚಾಲಕ (T-1) 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿಯ ಪದವಿ ಸ್ನಾತಕೊತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ರೂ.56,100/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.1000/-

In Article ad

ಅರ್ಜಿ ಸಲ್ಲಿಸುವ ವಿಳಾಸ:
ಅಧ್ಯಕ್ಷರು, ಕೃಷಿ ವಿಜ್ಞಾನ ಪ್ರತಿಷ್ಠಾನ, ಹುಲ್ಕೋಟಿ – 582205, ಗದಗ ಜಿಲ್ಲೆ, ಕರ್ನಾಟಕ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  05 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03 ಸೆಪ್ಟೆಂಬರ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ – 1 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  – 3 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  – 4 ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button