ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ – laxmi cooperative bank

ಹೊಸ ನೇಮಕಾತಿ ಅಧಿಸೂಚನೆ 2023

ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ ಗುಳೇದಗುಡ್ಡ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – SDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

laxmi cooperative bank recruitment 2023 – ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ ಗುಳೇದಗುಡ್ಡದಲ್ಲಿ ಖಾಲಿ ಇರುವ 17 ಅಕೌಂಟೆಂಟ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ ಗುಳೇದಗುಡ್ಡ – laxmi cooperative bank
ಹುದ್ದೆಗಳ ಹೆಸರು: ಅಕೌಂಟೆಂಟ್ ಮತ್ತು ಕಿರಿಯ ಸಹಾಯಕ
ಒಟ್ಟು ಹುದ್ದೆಗಳು  17
ಉದ್ಯೋಗ ಸ್ಥಳ  ಬಾಗಲಕೋಟೆ 
ಅಕೌಂಟೆಂಟ್ ಹುದ್ದೆ (ಕಂಪ್ಯೂಟರ್ ಪ್ರೋಗ್ರಾಮರ್) – 01
ಕಿರಿಯ ಸಹಾಯಕ ಹುದ್ದೆಗಳು – 16
ಒಟ್ಟು ಹುದ್ದೆಗಳು  17

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಪದವಿ / ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.

ಉದ್ಯೋಗ ಸುದ್ದಿ – ಗ್ರೂಪ್ ಎ ಬಿ ಸಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ವಯೋಮಿತಿ ಸಡಿಲಿಕೆ ಇರಲಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
ಅಕೌಂಟಂಟ್ ಹುದ್ದೆಗೆ ಮಾಸಿಕ 21,600/- ರಿಂದ 40,050/- ವೇತನ
ಸಹಾಯಕ ನಿರ್ದೇಶಕ ಹುದ್ದೆಗಳಿಗೆ 16000 /- ರಿಂದ 29600 /- ರೂ ವೇತನ ನಿಗದಿಪಡಿಸಿರಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ ಅಭ್ಯರ್ಥಿಗಳು 1000 /- ರೂ ಅರ್ಜಿ ಶುಲ್ಕವನ್ನು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು 500 /- ರೂ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ,
ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ, ಪುರಸಭೆ ಹತ್ತಿರ, ಗುಳೇದಗುಡ್ಡ – 587203, ಬಾಗಲಕೋಟೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  16 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಜನವರಿ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!