ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸಾದವರಿಗೆ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಹುದ್ದೆಗಳು : Government Jobs In Karnataka 2022

ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿನ ಮೇಲ್ವಿಚಾರಕ ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ವಿಜಯಪುರ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

 

 

 

 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆದರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಜನವರಿ 2022

WEBSITE LINK
DOWNLOAD NOTIFICATION PDF

 

close button