LIC ಯಲ್ಲಿ 300 ಖಾಲಿ ಹುದ್ದೆಗಳ ಭರ್ತಿ – LIC AAO 2023 Notification Out For 300 Posts

ಹೊಸ ನೇಮಕಾತಿ ಅಧಿಸೂಚನೆ 2023

ಜೀವ ವಿಮಾ ನಿಗಮ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 7ನೇ, 10ನೇ, ಐಟಿಐ ಡಿಪ್ಲೋಮ ಪದವಿ ಪಾಸಾದವರಿಗೆ ವಿವಿಧ ಖಾಲಿ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

LIC Recruitment 2023: ಜೀವ ವಿಮಾ ನಿಗಮ LIC ಯಲ್ಲಿ ಖಾಲಿ ಇರುವ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜೀವ ವಿಮಾ ನಿಗಮ – LIC
ಹುದ್ದೆಗಳ ಹೆಸರು: ಸಹಾಯಕ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳು  300
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಜೀವ ವಿಮಾ ನಿಗಮ ನೇಮಕಾತಿಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯಗಳಿಂದ ಸಿಎ, ಪಿಜಿ ಅಥವಾ ತತ್ಸಮಾನ ಪೂರ್ಣಗೋಳಿಸಿರಬೇಕು.ಅಭ್ಯರ್ಥಿಗಳು ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಉದ್ಯೋಗ ಸುದ್ದಿ – ಬಿಬಿಎಂಪಿ ಯಲ್ಲಿ ಡಿ ಗ್ರೂಪ್ ಹುದ್ದೆಗಳ ಬೃಹತ್ ನೇಮಕಾತಿ 2023

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿ : 21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ : 30 ವರ್ಷಗಳು ವಯೋಮಿತಿ ಹೊಂದಿರಬೇಕು

ವಯೋಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ : ರೂ.600/-
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 100/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15-01 -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-01 -2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!