ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2022
LIC HFL Recruitment 2022: ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಅಗತ್ಯ ಸಹಾಯಕರು, ಸಹಾಯಕ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ |
ಹುದ್ದೆಗಳ ಹೆಸರು: | ವಿವಿಧ ಅಸಿಸ್ಟಂಟ್ ಹುದ್ದೆಗಳು |
ಒಟ್ಟು ಹುದ್ದೆಗಳು | 80 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ದಿನಾಂಕ 02-01-1994 ರಿಂದ 01-01-2021 ರ ನಡುವೆ ಜನಿಸಿದ, ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಸಿಸ್ಟಂಟ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.
ವೇತನಶ್ರೇಣಿ:
ಹುದ್ದೆಗಳ ಹೆಸರು | ಸಂಬಳ ಮೊತ್ತ |
ಅಸಿಸ್ಟಂಟ್ 50 ಹುದ್ದೆಗಳು | ರೂ.22,730 |
ಅಸಿಸ್ಟಂಟ್ ಮ್ಯಾನೇಜರ್ 30 ಹುದ್ದೆಗಳು | ರೂ.53,620. |
ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ರೂ.800. ಅರ್ಜಿ ಶುಲ್ಕ ಪಾವತಿಸಬೇಕು
ಆಯ್ಕೆ ವಿಧಾನ:
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದೆ.
ಒಟ್ಟು 200 ಅಂಕಗಳಿಗೆ ಆಬ್ಜೆಕ್ಟಿವ್ ಮಾದರಿಯ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿಗೆ ಪರೀಕ್ಷೆ ಬರೆಯಬೇಕು. ಇಂಗ್ಲೀಷ್ ಭಾಷೆ, ಲಾಜಿಕಲ್ ರೀಸನಿಂಗ್, ಜೆನೆರಲ್ ಅವಾರ್ನೆಸ್, ಪ್ರೊಫೆಶನಲ್ ನಾಲೆಡ್ಜ್ ಸೇರಿದಂತೆ ಪ್ರತಿ ವಿಷಯಗಳಲ್ಲಿ 50 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷಾ ಅವಧಿ 120 ನಿಮಿಷಗಳು ಇರುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 04-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-08-2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |