LIC ನೇಮಕಾತಿ ಅಧಿಸೂಚನೆ 2022 – LIC Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

LIC Recruitment 2022 – ಭಾರತೀಯ ಜೀವಾ ವಿಮಾ ನಿಗಮವು (ಎಲ್‌ಐಸಿ) ಇನ್ಸುರೆನ್ಸ್‌ ಅಡ್ವೈಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಜೀವಾ ವಿಮಾ ನಿಗಮ LIC
ಹುದ್ದೆಗಳ ಹೆಸರು: (ಎಲ್‌ಐಸಿ) ಇನ್ಸುರೆನ್ಸ್‌ ಅಡ್ವೈಸರ್ LIC
ಒಟ್ಟು ಹುದ್ದೆಗಳು  75
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಪಾಸ್.
ಇತರೆ ಅರ್ಹತೆ : ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಮಾತನಾಡಲು, ಬರೆಯಲು, ಓದಲು ಗೊತ್ತಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 60 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಪದವಿ ಆದವರಿಗೆ 1061 ಹುದ್ದೆಗಳು 

ವೇತನಶ್ರೇಣಿ:
ಭಾರತೀಯ ಜೀವಾ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000. ನೀಡಲಾಗುತ್ತದೆ. ಇತರೆ ಭತ್ಯೆಗಳು ಸಿಗಲಿವೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ 

ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಪದವಿ ಆದವರಿಗೆ 1061 ಹುದ್ದೆಗಳು 

ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  12-11-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!