ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

LIC 8345 ಬೃಹತ್ ನೇಮಕಾತಿ 2023 – LIC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

LIC Recruitment 2023 : ಲೈಫ್ ಇನ್ಶೂರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ 8345 ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ರಾಜ್ಯ ಆರ್ಥಿಕ ಇಲಾಖೆ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಲೈಫ್ ಇನ್ಶೂರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ 8345 ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಲೈಫ್ ಇನ್ಶೂರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ LIC
ಹುದ್ದೆಗಳ ಹೆಸರು:ಅಭಿವೃದ್ಧಿ ಅಧಿಕಾರಿ
ಒಟ್ಟು ಹುದ್ದೆಗಳು 8345
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ
• ದಕ್ಷಿಣ ವಲಯ ಕಚೇರಿ : 1516
• ದಕ್ಷಿಣ ಮಧ್ಯ ವಲಯ ಕಚೇರಿ : 1408
• ಉತ್ತರ ಮಧ್ಯ ವಲಯ ಕಚೇರಿ : 1033
• ಉತ್ತರ ವಲಯ ಕಚೇರಿ : 1216
• ಪೂರ್ವ ಕೇಂದ್ರ ವಲಯ ಕಚೇರಿ : 669
• ಪಶ್ಚಿಮ ವಲಯ ಕಚೇರಿ : 1942
• ಕೇಂದ್ರ ವಲಯ ಕಚೇರಿ : 561 

ವಿದ್ಯಾರ್ಹತೆ:
ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪಾಸ್ ಆಗಿರಬೇಕು.

ಉದ್ಯೋಗ ಸುದ್ದಿ – ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2023

ವಯೋಮಿತಿ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜನವರಿ-2023 ರಂತೆ ಕನಿಷ್ಠ 21 ವರ್ಷಗಳು ಪೂರ್ಣಗೋಳಿಸಿರಬೇಕು & ಗರಿಷ್ಠ 30 ವರ್ಷ ಮಿರಬಾರದು.
(ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು ವಯೋಸಡಿಲಿಕೆ ಕಲ್ಪಿಸಲಾಗಿದೆ.)

ವೇತನಶ್ರೇಣಿ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.35650-90205/- ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ:
• ಎಲ್ಲಾ ಅಭ್ಯರ್ಥಿಗಳಿಗೆ : ರೂ.750/-
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : ರೂ.100/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ & ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಫೆಬ್ರವರಿ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button