ಹೊಸ ನೇಮಕಾತಿ ಅಧಿಸೂಚನೆ 2022
LIC Recruitment 2022 – ಭಾರತೀಯ ಜೀವಾ ವಿಮಾ ನಿಗಮವು (ಎಲ್‌ಐಸಿ) ಇನ್ಸುರೆನ್ಸ್ ಅಡ್ವೈಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಜೀವಾ ವಿಮಾ ನಿಗಮ LIC |
ಹುದ್ದೆಗಳ ಹೆಸರು: | (ಎಲ್‌ಐಸಿ) ಇನ್ಸುರೆನ್ಸ್ ಅಡ್ವೈಸರ್ LIC |
ಒಟ್ಟು ಹುದ್ದೆಗಳು | 75 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಪಾಸ್.
ಇತರೆ ಅರ್ಹತೆ : ಹಿಂದಿ ಮತ್ತು ಇಂಗ್ಲಿಷ್ ಭಾಷೆ ಮಾತನಾಡಲು, ಬರೆಯಲು, ಓದಲು ಗೊತ್ತಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 60 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಪದವಿ ಆದವರಿಗೆ 1061 ಹುದ್ದೆಗಳು
ವೇತನಶ್ರೇಣಿ:
ಭಾರತೀಯ ಜೀವಾ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000. ನೀಡಲಾಗುತ್ತದೆ. ಇತರೆ ಭತ್ಯೆಗಳು ಸಿಗಲಿವೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ
ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಪದವಿ ಆದವರಿಗೆ 1061 ಹುದ್ದೆಗಳು
ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03-11-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12-11-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |