ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಡುಗೆ ಸಹಾಯಕರು ಚಾಲಕರು ವಿವಿಧ ಹುದ್ದೆಗಳು – LPSC Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

LPSC Recruitment 2024 – Apply Online for 30 Driver, Technical Assistant Posts – ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

LPSC Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 30
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಬೆಂಗಳೂರು

 

ತಾಂತ್ರಿಕ ಸಹಾಯಕ (ಮೆಕ್ಯಾನಿಕಲ್) 10
ತಾಂತ್ರಿಕ ಸಹಾಯಕ (ಎಲೆಕ್ಟ್ರಿಕಲ್) 1
ತಂತ್ರಜ್ಞ ಬಿ (ವೆಲ್ಡರ್) 1
ತಂತ್ರಜ್ಞ ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್) 2
ತಂತ್ರಜ್ಞ ಬಿ (ಟರ್ನರ್) 1
ತಂತ್ರಜ್ಞ ಬಿ (ಮೆಕ್ಯಾನಿಕ್ ಆಟೋ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್) 1
ತಂತ್ರಜ್ಞ ಬಿ (ಫಿಟ್ಟರ್) 5
ತಂತ್ರಜ್ಞ ಬಿ (ಮೆಷಿನಿಸ್ಟ್) 1
ಭಾರೀ ವಾಹನ ಚಾಲಕ 5
ಲಘು ವಾಹನ ಚಾಲಕ 2
ಅಡುಗೆ 1

ವಿದ್ಯಾರ್ಹತೆ 
ಅರ್ಜಿದಾರರು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಜೊತೆಗೆ ITI ಯಲ್ಲಿ ಪ್ರಮಾಣೀಕರಣ ಅಥವಾ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಸಂಬಂಧಿತ ವ್ಯಾಪಾರದಲ್ಲಿ ಡಿಪ್ಲೊಮಾ ಹೊಂದಿರಬೇಕು. ನಿರ್ದಿಷ್ಟ ಉದ್ಯೋಗದ ಅವಶ್ಯಕತೆಗಳನ್ನು ಪೂರೈಸಲು ಒಳಪಟ್ಟು ಸಂಬಂಧಿತ ಕ್ಷೇತ್ರಗಳಲ್ಲಿನ ಸಮಾನ ವಿದ್ಯಾರ್ಹತೆಗಳನ್ನು ಸಹ ಸ್ವೀಕರಿಸಲಾಗುತ್ತದೆ

ವಯೋಮಿತಿ
ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಕ್ವಿಡ್ ಪ್ರೋಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC) ಮತ್ತು ಸರ್ಕಾರದ ನಿಯಮಾವಳಿಗಳ ಪ್ರಕಾರ ಮಾಸಿಕ ರೂ.44,900 ರಿಂದ ರೂ .1,42,400 ಪಯಸ್ಕೇಲ್‍ನ ವೇತನ ನೀಡಲಾಗುತ್ತದೆ

ಅರ್ಜಿ ಶುಲ್ಕ
ತಾಂತ್ರಿಕ ಸಹಾಯಕ ಹುದ್ದೆಗಳಿಗೆ:

ಎಲ್ಲಾ ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್‌ಲೈನ್

ತಂತ್ರಜ್ಞ ‘ಬಿ’, ಚಾಲಕ ಮತ್ತು ಅಡುಗೆಯ ಹುದ್ದೆಗಳಿಗೆ:
ಎಲ್ಲಾ ಅಭ್ಯರ್ಥಿಗಳು: ರೂ.500/-

ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯನ್ನು ಆಯ್ಕೆ ಮಾಡಲಾಗುವುದು

LPSC Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27-ಆಗಸ್ಟ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-ಸೆಪ್ಟೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button