WhatsApp Telegram Group

ಸರ್ವೇಯರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – Mahanadi Coalfields Limited

ಹೊಸ ನೇಮಕಾತಿ ಅಧಿಸೂಚನೆ 2022

ಮಹಾನದಿ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

 

In Article ad

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 

Mahanadi Coalfields Limited Recruitment 2023 : ಮಹಾನದಿ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಹಾನದಿ ಕೋಲ್ ಫೀಲ್ಡ್ಸ್ ಲಿಮಿಟೆಡ್ Mahanadi Coalfields
ಹುದ್ದೆಗಳ ಹೆಸರು: ಜೂನಿಯರ್ ಓವರ್ ಮ್ಯಾನ್, ಮೈನಿಂಗ್ ಸರ್ದಾರ್, ಸರ್ವೇಯರ್
ಒಟ್ಟು ಹುದ್ದೆಗಳು  ಒಟ್ಟು 295 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್  (ಜನವರಿ 3 ರಿಂದ )
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಜೂನಿಯರ್ ಓವರ್ ಮ್ಯಾನ್ 82
ಮೈನಿಂಗ್ ಸರ್ದಾರ್ 145
ಸರ್ವೇಯರ್ 68
ಒಟ್ಟು ಹುದ್ದೆಗಳು  295 

In Article ad

ವಿದ್ಯಾರ್ಹತೆ:
ಜೂನಿಯರ್ ಓವರ್ ಮ್ಯಾನ್  ಹುದ್ದೆಗಳಿಗೆ ಅಭ್ಯರ್ಥಿಗಳು – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್‌ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಮೈನಿಂಗ್ ಸರ್ದಾರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್‌ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ ಅರ್ಹತೆ ಹೊಂದಿರಬೇಕು.

ಸರ್ವೇಯರ್  ಹುದ್ದೆಗಳಿಗೆ ಅಭ್ಯರ್ಥಿಗಳು  – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್/ ಮೈನ್ ಸರ್ವೇಯಿಂಗ್ ಎಂಜಿನಿಯರಿಂಗ್‌ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ/ ಮೈನ್ ಸರ್ವೇಯಿಂಗ್ ಎಂಜಿನಿಯರಿಂಗ್‌ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

In Article ad

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ದಿನಾಂಕ 23/01/2023ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿ:

ಹುದ್ದೆಗಳ ಹೆಸರು  ವೇತನ 
ಜೂನಿಯರ್ ಓವರ್ ಮ್ಯಾನ್ ರೂ.31852.56/-
ಮೈನಿಂಗ್ ಸರ್ದಾರ್ ರೂ.31852.56/-
ಸರ್ವೇಯರ್ ರೂ.34391.65/-

In Article ad

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 1180
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಯಾವುದೇ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜನವರಿ 03, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜನವರಿ 23, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button