WhatsApp Telegram Group

SSLC ಪಾಸಾದವರಿಗೆ ಪ್ಯೂನ್ ಖಾಲಿ ಹುದ್ದೆಗಳು – District Court Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Mandya District Court Recruitment 2024 : ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ
ಹುದ್ದೆಗಳ ಹೆಸರು: ಜವಾನ (ಪ್ಯೂನ್)
ಒಟ್ಟು ಹುದ್ದೆಗಳು  41
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ  ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು, ಬರೆಯಲು ತಿಳಿದಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000/- ರಿಂದ ರೂ. 28,950/- ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
– ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
– ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)

In Article ad

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ ತರಗತಿಯ ಗರಿಷ್ಠ ಅಂಕಗಳನ್ನಾಧರಿಸಿ, ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 03 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 03 ಜೂನ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button