1388 ನಾನ್ ಎಸ್ಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಅಹ್ವಾನ 2021 IA

ಉದ್ಯೋಗ ಸುದ್ದಿ 


ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಯುಟಿಲಿಟಿ ಹ್ಯಾಂಡ್,ಸ್ಟ್ರಕ್ಚರಲ್ ಫ್ಯಾಬ್ರಿಕೇಟರ್,ಪೈಪ್ ಫಿಟ್ಟರ,ಪೇಂಟರ್,ಎಲೆಕ್ಟ್ರಿಷಿಯನ್ ಮುಂತಾದ ವಿವಿಧ ದರ್ಜೆಯ 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ 03 ವರ್ಷಗಳ ಗುತ್ತಿಗೆ ಅವಧಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ದಿನಾಂಕ 04-07-2021 ರೊಳಗಾಗಿ ಸಲ್ಲಿಸಬೇಕು.

ಒಟ್ಟು ಹುದ್ದೆಗಳು: 1388
ಉದ್ಯೋಗ ಸ್ಥಳ: ಭಾರತಾದ್ಯಂತ

ವಿದಾರ್ಹತೆ:
ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ 8ನೇ ತರಗತಿ, ಎಸ್‌ಎಸ್‌ಸಿ, ಎನ್‌ಟಿಸಿ, ಎನ್‌ಎಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:
ಕನಿಷ್ಟ 18 ವರ್ಷ ವಯಸ್ಸನ್ನು ಹೊಂದಿರಬೇಕು.
ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವೇತನ ಶ್ರೇಣಿ:
ಪರಿಣಿತಿ ಶ್ರೇಣಿ I – 17000-64360.
ಅರೆಪರಿಣಿತಿ ಶ್ರೇಣಿ I – 13200-49910.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಜೂನ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 4 ಜುಲೈ 2021

Website 
Notification 
Apply Online 

 

error: Content is protected !!