WhatsApp Telegram Group

ಅಪ್ಪರ್ ಡಿವಿಷನ್ ಕ್ಲರ್ಕ್ – ಹಿರಿಯ ಇನ್ಸ್ಪೆಕ್ಟರ್ ಹುದ್ದೆಗಳು – Ministry of Civil Aviation Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Ministry of Civil Aviation Recruitment 2023 – ಬೆಂಗಳೂರು ನಾಗರಿಕ ವಿಮಾನಯಾನ ಸಚಿವಾಲಯ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಬೆಂಗಳೂರು ನಾಗರಿಕ ವಿಮಾನಯಾನ ಸಚಿವಾಲಯ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ನಾಗರಿಕ ವಿಮಾನಯಾನ ಸಚಿವಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  8
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಹುದ್ದೆಗಳ ವಿವರ
ಅಪ್ಪರ್ ಡಿವಿಷನ್ ಕ್ಲರ್ಕ್ – 01
ಹಿರಿಯ ಇನ್ಸ್ಪೆಕ್ಟರ್ – 07

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಅಪ್ಪರ್ ಡಿವಿಷನ್ ಕ್ಲರ್ಕ್ ರೂ.25,500- 81,100/-
ಹಿರಿಯ ಇನ್ಸ್‌ಪೆಕ್ಟರ್ ರೂ.44,900- 1,42,400/-

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ
ದಕ್ಷಿಣ ವೃತ್ತ ಬೆಂಗಳೂರು: ರೈಲು ಸಂರಕ್ಷಾ ಭವನ, 2 ನೇ ಮಹಡಿ, ವಿಭಾಗೀಯ ರೈಲ್ವೆ ಕಚೇರಿ ಮೆಜೆಸ್ಟಿಕ್ ಹಿಂದೆ, ಬೆಂಗಳೂರು- 560023

In Article ad
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 06 ಡಿಸೆಂಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button