ಉಪ ಕಾರ್ಯದರ್ಶಿ ಹುದ್ದೆಗಳು – ಗೃಹ ಸಚಿವಾಲಯ ಕರ್ನಾಟಕ – Ministry of Home Affairs Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Ministry of Home Affairs Recruitment 2023 – ಗೃಹ ಸಚಿವ ಸಚಿವಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ಡೆಪ್ಯುಟಿ ಸೆಕ್ರೆಟರಿ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗೃಹ ಸಚಿವ ಸಚಿವಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ಡೆಪ್ಯುಟಿ ಸೆಕ್ರೆಟರಿ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗೃಹ ಸಚಿವ ಸಚಿವಾಲಯ ಬೆಂಗಳೂರು – Ministry of Home Affairs
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಉದ್ಯೋಗ ಸ್ಥಳ ಬೆಂಗಳೂರು , ದೆಹಲಿ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಬಿಇ ಅಥವಾ ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು ಹಾಗೂ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಉಪ ಕಾರ್ಯದರ್ಶಿ ಆರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 67,000/-  ರೂ.2,08,700/- ವರೆಗೆ ವೇತನ ನಿಗದಿಪಡಿಸಲಾಗಿದೆ.
ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.47,600-1,51,100/- ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಸ್ಥಳ 
ಉಪ ನಿರ್ದೇಶಕರು (ಎಸ್ಟಿ.), NATGRID, ಗೃಹ ವ್ಯವಹಾರಗಳ ಸಚಿವಾಲಯ, 1, ಅಂಧೇರಿಯಾ ಮೋರ್, ವಸಂತ್ ಕುಂಜ್ ರಸ್ತೆ, ನವದೆಹಲಿ-110074,

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಅಕ್ಟೋಬರ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!