ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ – ಉಚಿತ IAS-KAS ತರಬೇತಿ 2023

ಉಚಿತ ಕೋಚಿಂಗ್ ಗೆ ಇಂದೇ ಅರ್ಜಿ 

Minority welfare department Karnataka free IAS KAS coaching Bengaluru – ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ – ಉಚಿತ IAS-KAS ತರಬೇತಿ 2023

ಅರ್ಹತೆಗಳು :

  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಯಾಗಿರಬೇಕು.
  • ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು ಮುಸ್ಲಿಂ ಕ್ರಿಶ್ಚಿಯನ್ ಜೈನ ಬುದ್ಧ ಸಿಖ್ ಪಾರ್ಶಿ
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಅಭ್ಯರ್ಥಿಯು ವಯೋಮಿತಿ 21 ರಿಂದ 35 ವರ್ಷಗಳು ಮೀರಬಾರದು
  • ಈಗಾಗಲೇ ಇಲಾಖೆ ಅಥವಾ ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆಯ ಕಲ್ಪಿಸಲಾಗುವುದು
  • ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಯು ವಯೋಮಿತಿ 21 ರಿಂದ 35 ವರ್ಷಗಳು ಮೀರಬಾರದು

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 872299990

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 06 ಸೆಪ್ಟೆಂಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಸೆಪ್ಟಂಬರ್ 2023

IAS KAS COACHING

ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಕೊನೆಯ ದಿನಾಂಕ – 16 ಸೆಪ್ಟಂಬರ್ 2023

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button