ಗೃಹ ಸಚಿವಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022
ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂಟೆಲಿಜೆನ್ಸ್ ಬ್ಯುರೋ ಗ್ರೇಡ್ 2 ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕೇಂದ್ರ ಗೃಹ ಸಚಿವಾಲಯ |
ಹುದ್ದೆಗಳ ಹೆಸರು: | ಇಂಟೆಲಿಜೆನ್ಸ್ ಬ್ಯುರೋ ಗ್ರೇಡ್ 2 |
ಒಟ್ಟು ಹುದ್ದೆಗಳು | 150 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಸಂಖ್ಯೆ |
* ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ – 56 ಖಾಲಿ ಹುದ್ದೆಗಳು |
* ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ – 96 ಖಾಲಿ ಹುದ್ದೆಗಳು |
ಒಟ್ಟು ಹುದ್ದೆಗಳ ಸಂಖ್ಯೆ 150 |
ವಿದ್ಯಾರ್ಹತೆ:
– ಗೃಹ ಸಚಿವಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2020, 2021 & 2022ರ ಗೇಟ್ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
– ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗೃಹ ಸಚಿವಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
ವೇತನಶ್ರೇಣಿ:
ಗೃಹ ಸಚಿವಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44,900/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18 ಎಪ್ರಿಲ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 7 ಮೇ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |