ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಅಹ್ವಾನ – MRPL

ಹೊಸ ನೇಮಕಾತಿ ಅಧಿಸೂಚನೆ 2022

MRPL Recruitment 2022 – ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಿರಿಯ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. MRPL

ಇಲಾಖೆ ಹೆಸರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ MRPL
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  03
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹಿರಿಯ ವ್ಯವಸ್ಥಾಪಕ (ಭದ್ರತೆ) 1
ಹಿರಿಯ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 1
ಸಹಾಯಕ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು MBBS ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಪಡೆದಿರಬೇಕು.

ಉದ್ಯೋಗಗಳು – ಮನೆಯಲ್ಲೇ ಕುಳಿತು ಲಕ್ಷ ಲಕ್ಷ ಸಂಪಾದನೆ ಮಾಡುವ ಕೆಲಸಗಳು 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗುವಂತೆ ವಯೋಮಿತಿ ಹೊಂದಿರಬೇಕು.
ಹಿರಿಯ ವ್ಯವಸ್ಥಾಪಕ (ಭದ್ರತೆ) 45
ಹಿರಿಯ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 40
ಸಹಾಯಕ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 39
SC ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 70,000/- ರಿಂದ 2,40,000/- ರೂ ಮಾಸಿಕ ವೇತನ ನಿಗದಿಪಡಿಸಿರಲಾಗುತ್ತದೆ.

ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಡಿಪ್ಲೊಮಾ ಪಾಸ್ ಆದವರಿಗೆ ಗ್ರೂಪ್ ಡಿ ಹುದ್ದೆಗಳು 

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ/ಒಬಿಸಿ/ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳು: ರೂ.118/-
ಎಸ್ಸಿ ಎಸ್ಟಿ ಅಂಗವಿಕಲ /ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.


ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಹಿರಿಯ ವ್ಯವಸ್ಥಾಪಕ (ಎಚ್‌ಆರ್),
ನೇಮಕಾತಿ ವಿಭಾಗ,
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್,
ಕುಥೆತ್ತೂರ್ ಪೋಸ್ಟ್,
ಮಂಗಳೂರು-575030,

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  16 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  11 ಡಿಸೆಂಬರ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!