ಹೊಸ ನೇಮಕಾತಿ ಅಧಿಸೂಚನೆ 2022
MRPL Recruitment 2023 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಮಿನಿ ರತ್ನ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಭಾರತದ ಅಗ್ರ ತೈಲ ಕಂಪನಿ ಒಎನ್ ಜಿಸಿಯಾ ಅಂಗ ಸಂಸ್ಥೆಯಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 96 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಮಾರ್ಕೆಟಿಂಗ್, ಸೆಕ್ರೆಟರಿಯಲ್,ಇಂಟರ್ನಲ್ ಅಡಿಟ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರ್ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 96 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿಇ/ ಬಿಟೆಕ್./ ಬಿಎಸ್ಸಿ/ ಬಿಬಿಎ/ ಸಿಎ / ಐಸಿಎಐ ಪದವಿ/ ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯಕಕ್ಕೆ ಅನ್ವಯವಾಗುವಂತ್ತೆ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 1,60,000/- ರೂ ಮಾಸಿಕ ವೇತನ ನಿಗದಿಪಡಿಸಿರಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ/ಒಬಿಸಿ/ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳು: ರೂ.118/-
ಎಸ್ಸಿ/ಎಸ್ಟಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟೇ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17 ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15 ಜನವರಿ 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ 2 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ 3 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ 1 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ 3 | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |