ಹೊಸ ನೇಮಕಾತಿ ಅಧಿಸೂಚನೆ 2023
MSIL Recruitment 2023 – ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL)ನಲ್ಲಿ ಖಾಲಿ ಇರುವ72 ಸಹಾಯಕ ವ್ಯವಸ್ಥಾಪಕರು, ಲೆಕ್ಕ ಗುಮಾಸ್ತರು, ಮಾರಾಟ ಪ್ರತಿನಿಧಿ, ಸೇಲ್ಸ್ ಇಂಜಿನಿಯರ್, ಸೇಲ್ಸ್ ಮೇಲ್ವಿಚಾರಕರು ಮತ್ತು ಗುಮಾಸ್ತರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL)ನಲ್ಲಿ ಖಾಲಿ ಇರುವ72 ಸಹಾಯಕ ವ್ಯವಸ್ಥಾಪಕರು, ಲೆಕ್ಕ ಗುಮಾಸ್ತರು, ಮಾರಾಟ ಪ್ರತಿನಿಧಿ, ಸೇಲ್ಸ್ ಇಂಜಿನಿಯರ್, ಸೇಲ್ಸ್ ಮೇಲ್ವಿಚಾರಕರು ಮತ್ತು ಗುಮಾಸ್ತರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು,ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL) |
ಹುದ್ದೆಗಳ ಹೆಸರು: | |
ಒಟ್ಟು ಹುದ್ದೆಗಳು | 72 |
ಅರ್ಜಿ ಸಲ್ಲಿಸುವ ಬಗೆ |
– ಸಹಾಯಕ ವ್ಯವಸ್ಥಾಪಕ (ಸೇಲ್ಸ್) : 14 |
– ಸಹಾಯಕ ವ್ಯವಸ್ಥಾಪಕ (ಅಕೌಂಟ್ಸ್) : 4 |
– ಸಹಾಯಕ ವ್ಯವಸ್ಥಾಪಕ (ಪರ್ಸನಲ್) : 1 |
– ಸಹಾಯಕ ವ್ಯವಸ್ಥಾಪಕ (ಫಾರ್ಮ) : 1 |
– ಸಹಾಯಕ ವ್ಯವಸ್ಥಾಪಕ (ಟೂರ್ ಆ್ಯಂಡ್ ಟ್ರಾವಲ್ಸ್) : 1 |
– ಸಹಾಯಕ ವ್ಯವಸ್ಥಾಪಕ (ಇ.ಡಿ.ಪಿ) : 2 |
– ಸೇಲ್ಸ್ ಮೇಲ್ವಿಚಾರಕ : 19 |
– ಮಾರಾಟ ಪ್ರತಿನಿಧಿ : 6 |
– ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್) : 1 |
– ಸೇಲ್ಸ್ ಇಂಜಿನಿಯರ್ (ಎಲೆಕ್ಟ್ರಿಕಲ್) : 1 |
– ಸೇಲ್ಸ್ ಇಂಜಿನಿಯರ್ (ಸಿವಿಲ್) : 1 |
– ಸೇಲ್ಸ್ ಇಂಜಿನಿಯರ್ (ಇ ಆ್ಯಂಡ್ ಸಿ) : 1 |
– ಲೆಕ್ಕ ಗುಮಾಸ್ತರು : 6 |
– ಗುಮಾಸ್ತರು : 14 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ/ ಬಿಕಾಂ/ ಬಿಬಿಎ / ಎಂಎಸ್ಸಿ/ ಎಂಸಿಎ / ಡಿಪ್ಲೊಮಾ / ಎಂಎಸ್ ಡಬ್ಲ್ಯೂ / ಎಂಬಿಎ / ಸಿಎ / ಐಸಿ ಡಬ್ಲ್ಯೂ ಎ / ಬಿಇ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2ಎ/2ಬಿ/3ಎ/3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ/ಎಸ್ಟಿ /ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 43,100 /- ರೂ ಗಳಿಂದ 80,100/- ರೂಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳ ಅಭ್ಯರ್ಥಿಗಳಿಗೆ ರೂ 1000/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 750/-
* ಅಂಗವಿಕಲ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 26 ಜೂನ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22 ಜುಲೈ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |