ಮಹಾತ್ಮಗಾಂಧಿ ನರೇಗಾ ಯೋಜನಡೆಯಡಿ ಮೈಸೂರು ಜಿಲ್ಲೆಯ ಒಟ್ಟು 57 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 57 ‘ಗ್ರಾಮ ಕಾಯಕ ಮಿತ್ರ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 15, 2021ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿಪಡಿಸಿದ ಕೊನೆಯ ದಿನಾಂಕಏಪ್ರಿಲ್ 15, 2021ರ ಸಂಜೆ 5:00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
– ‘ಗ್ರಾಮ ಕಾಯಕ ಮಿತ್ರ’ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ
10th Pass Jobs 2021 |
Degree Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
PUC Pass Jobs 2021 |
ಒಟ್ಟು ಹುದ್ದೆಗಳು: 57
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಶೈಕ್ಷಣಿಕ ವಿದ್ಯಾರ್ಹತೆ:
– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
– ದಿನಾಂಕ ಜನವರಿ 1, 2021ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
SSLC ಪಾಸಾದವರಿಗೆ ರಾಜ್ಯದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021
ಮಾಸಿಕ ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6,000 ರೂಪಾಯಿ ಗೌರವ ಧನ ನೀಡಲಾಗುವದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 6 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಎಪ್ರಿಲ್ 2021