10ನೇ ಪಾಸಾದವರಿಗೆ ನೋಂದಣಿ ಮತ್ತು ಮುದ್ರಾoಕ ಇಲಾಖೆ ನೇಮಕಾತಿ 2022 : Karnataka Jobs 2022

Telegram Group

ನೋಂದಣಿ ಮತ್ತು ಮುದ್ರಾoಕ ಇಲಾಖೆ ನೇಮಕಾತಿ 2022

ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾoಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ (ಜವಾನರ) ಬ್ಯಾಕ್ ಲಾಗ್ ಹುದ್ದೆಯ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ನೋಂದಣಿ ಮತ್ತು ಮುದ್ರಾoಕ ಇಲಾಖೆ
ಹುದ್ದೆಗಳ ಹೆಸರು: ಜವಾನ
ಒಟ್ಟು ಹುದ್ದೆಗಳು  1
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ  ಈ ಹುದ್ದೆಗೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ

ವಯೋಮಿತಿ:
ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

 

 

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ  ಯಾವುದೇ ರೀತಿಯ ಅರ್ಜಿ ಶುಲ್ಕವನ್ನ ಅಭ್ಯರ್ಥಿಗಳು ಪಾವತಿಸುವ ಅಗತ್ಯವಿರುವದಿಲ್ಲ

ಆಯ್ಕೆ ವಿಧಾನ 
ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ  ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು

ಅರ್ಜಿ ಸಲ್ಲಿಸಬೇಕಾದ ಅಂಚೆ ವಿಳಾಸ:
ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾoಕಗಳ ಆಯುಕ್ತರು, ಕಂದಾಯ ಭವನ, 8ನೇ ಮಹಡಿ, ಕೆಂಪೇಗೌಡ ರಸ್ತೆ ಬೆಂಗಳೂರು – 560009

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  16 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31 ಮಾರ್ಚ್ 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  Click Here 
ಅರ್ಜಿ ಫಾರ್ಮ್  Click Here 

Telegram Group
error: Content is protected !!