ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮೈಸೂರು ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2022 – Mysore Zilla Panchayat recruitment 2023

ಹೊಸ ನೇಮಕಾತಿ ಅಧಿಸೂಚನೆ 2022

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಜಲಮಂಡಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Mysore Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Zilla Panchayat

ಇಲಾಖೆ ಹೆಸರು:ಮೈಸೂರು ಜಿಲ್ಲಾ ಪಂಚಾಯತ್  Zilla Panchayat
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು ಒಟ್ಟು 36 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
1) ತಾಂತ್ರಿಕ ಸಹಾಯಕ ಅಭಿಯಂತರರು – 04 ಹುದ್ದೆ
2) ತಾಂತ್ರಿಕ ಸಂಯೋಜಕರು – 02 ಹುದ್ದೆ
3) ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು – 01 ಹುದ್ದೆ
4) ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) – 04 ಹುದ್ದೆ
5) ತಾಂತ್ರಿಕ ಸಹಾಯಕರು (ತೋಟಗಾರಿಕೆ ಇಲಾಖೆ) – 10 ಹುದ್ದೆ
6) ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) – 06 ಹುದ್ದೆ
7) ತಾಂತ್ರಿಕ ಸಹಾಯಕರು (ರೇಷ್ಮೆ ಇಲಾಖೆ) – 01 ಹುದ್ದೆ
8) ಆಡಳಿತ ಸಹಾಯಕರು – 08 ಹುದ್ದೆ

ವಿದ್ಯಾರ್ಹತೆ:
ಬಿ.ಇ (ಸಿವಿಲ್),ಸ್ನಾತಕೋತ್ತರ ಪದವಿ,ಬಿ.ಎಸ್ಸಿ (ಕೃಷಿ),ಬಿ.ಎಸ್ಸಿ (ತೋಟಗಾರಿಕೆ),ಬಿ.ಎಸ್ಸಿ (ಅರಣ್ಯ),ಬಿ.ಎಸ್ಸಿ (ರೇಷ್ಮೆ) ಬಿ.ಕಾಂ ಪದವೀಧರರಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. ಎಂಎಸ್ ವರ್ಡ್ , ಎಕ್ಸೆಲ್, ಪವರ್ ಪಾಯಿಂಟ್ ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಸುದ್ದಿ – ಜಲಮಂಡಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಜಿಲ್ಲಾ ಪಂಚಾಯತ್ಆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,600/- ರೂ.29,000/-

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 15, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 30, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿf
close button