ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2022 – Zilla Panchayat

ಹೊಸ ನೇಮಕಾತಿ ಅಧಿಸೂಚನೆ 2022

Mysore Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Zilla Panchayat

ಇಲಾಖೆ ಹೆಸರು: ಮೈಸೂರು ಜಿಲ್ಲಾ ಪಂಚಾಯತ್  Zilla Panchayat
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ಒಟ್ಟು 36 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
1) ತಾಂತ್ರಿಕ ಸಹಾಯಕ ಅಭಿಯಂತರರು – 04 ಹುದ್ದೆ
2) ತಾಂತ್ರಿಕ ಸಂಯೋಜಕರು – 02 ಹುದ್ದೆ
3) ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು – 01 ಹುದ್ದೆ
4) ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) – 04 ಹುದ್ದೆ
5) ತಾಂತ್ರಿಕ ಸಹಾಯಕರು (ತೋಟಗಾರಿಕೆ ಇಲಾಖೆ) – 10 ಹುದ್ದೆ
6) ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) – 06 ಹುದ್ದೆ
7) ತಾಂತ್ರಿಕ ಸಹಾಯಕರು (ರೇಷ್ಮೆ ಇಲಾಖೆ) – 01 ಹುದ್ದೆ
8) ಆಡಳಿತ ಸಹಾಯಕರು – 08 ಹುದ್ದೆ

ವಿದ್ಯಾರ್ಹತೆ:
ಬಿ.ಇ (ಸಿವಿಲ್),ಸ್ನಾತಕೋತ್ತರ ಪದವಿ,ಬಿ.ಎಸ್ಸಿ (ಕೃಷಿ),ಬಿ.ಎಸ್ಸಿ (ತೋಟಗಾರಿಕೆ),ಬಿ.ಎಸ್ಸಿ (ಅರಣ್ಯ),ಬಿ.ಎಸ್ಸಿ (ರೇಷ್ಮೆ) ಬಿ.ಕಾಂ ಪದವೀಧರರಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. ಎಂಎಸ್ ವರ್ಡ್ , ಎಕ್ಸೆಲ್, ಪವರ್ ಪಾಯಿಂಟ್ ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಜಿಲ್ಲಾ ಪಂಚಾಯತ್ಆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,600/- ರೂ.29,000/-

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಡಿಸೆಂಬರ್ 15, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಡಿಸೆಂಬರ್ 30, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿf
error: Content is protected !!