ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 04 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 31, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
ಅರಣ್ಯ ತಾಂತ್ರಿಕ ಸಹಾಯಕರು: 01 ಹುದ್ದೆಗಳು
ಕೃಷಿ ತಾಂತ್ರಿಕ ಸಹಾಯಕರು: 03 ಹುದ್ದೆಗಳು
ಒಟ್ಟು ಹುದ್ದೆಗಳು: 4
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ವಿದ್ಯಾರ್ಹತೆ:
ತಾಂತ್ರಿಕ ಸಹಾಯಕರು (ಅರಣ್ಯ) : BSc (Forestry)
ತಾಂತ್ರಿಕ ಸಹಾಯಕರು (ಕೃಷಿ) : BSc (Agri)
ವಯೋಮಿತಿ:
ತಾಂತ್ರಿಕ ಸಹಾಯಕರು (ಅರಣ್ಯ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ
ತಾಂತ್ರಿಕ ಸಹಾಯಕರು (ಕೃಷಿ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ
ವೇತನ ಶ್ರೇಣಿ:
ತಾಂತ್ರಿಕ ಸಹಾಯಕರು (ಅರಣ್ಯ) : ಮಾಸಿಕ 24,000/-
ತಾಂತ್ರಿಕ ಸಹಾಯಕರು (ಕೃಷಿ) : ಮಾಸಿಕ 24,000/-
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್ 2021