ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ 2024 – NABARD Job Vacancy 2024
NABARD Job Vacancy 2024 | NABARD Assistant Manager Recruitment 2024 | ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು | ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 102 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ | ಭಾರತಾದ್ಯಂತ |
ವಿದ್ಯಾರ್ಹತೆ (Education Qualification):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BBA/ BMS/ BE/ B.Tech/ BSC ಪದವಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ (Age Limit):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ವೇತನಶ್ರೇಣಿ(Salary):
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಮೂಲ ವೇತನ: ರೂ. ತಿಂಗಳಿಗೆ 28,150 ರೂ
ಒಟ್ಟು ಪರಿಹಾರಗಳು: ಅಂದಾಜು. ರೂ. ತಿಂಗಳಿಗೆ 66,864 ರೂ
ಅರ್ಜಿ ಶುಲ್ಕ (Fees):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಆಯ್ಕೆ ವಿಧಾನ (Selection Process):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ 2024 – NABARD Job Vacancy 2024
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -27 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ -15 ಆಗಸ್ಟ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |