ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ 2021

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್‌) ಗ್ರೇಡ್‌ ಎ ಮತ್ತು ಬಿ (ಅಸಿಸ್ಟಂಟ್‌ ಮ್ಯಾನೇಜರ್ ಮತ್ತು ಮ್ಯಾನೇಜರ್) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ
ಅಸಿಸ್ಟಂಟ್ ಮ್ಯಾನೇಜರ್ ಇನ್‌ ಗ್ರೇಡ್‌ ಎ (RDBS): 148 ಹುದ್ದೆಗಳು
ಅಸಿಸ್ಟಂಟ್ ಮ್ಯಾನೇಜರ್ ಇನ್‌ ಗ್ರೇಡ್‌ ಎ (ರಾಜ್‌ಭಾಷಾ) 05 ಹುದ್ದೆಗಳು
ಅಸಿಸ್ಟಂಟ್ ಮ್ಯಾನೇಜರ್ ಇನ್‌ ಗ್ರೇಡ್‌ ಎ (ಪ್ರೋಟೋಕಾಲ್‌ ಮತ್ತು ಸೆಕ್ಯೂರಿಟಿ ಸರ್ವೀಸ್) 02 ಹುದ್ದೆಗಳು
ಮ್ಯಾನೇಜರ್ ಇನ್‌ ಗ್ರೇಡ್‌ ಬಿ (ಡಿಬಿಎಸ್) 07 ಹುದ್ದೆಗಳು

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್‌ ಮಾಡಿರಬೇಕು.

ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತಿ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-07-2021
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-08-2021

Notification 
error: Content is protected !!