ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆಫೀಸ್ ಅಟೆಂಡೆಂಟ್ (ಗ್ರೂಪ್-ಸಿ) ನೇಮಕಾತಿ 2024 – NABARD Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

NABARD Recruitment 2024 – Apply Online for 108 Office Attendant Posts : ನ್ಯಾಷನಲ್ ಬ್ಯಾಂಕ್‌ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – ನಬಾರ್ಡ್‌ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವಕೃಷಿ ಗ್ರಾಮೀಣಾಭಿವೃದ್ಧಿ  ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

NABARD Recruitment 2024 : ನ್ಯಾಷನಲ್ ಬ್ಯಾಂಕ್‌ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – ನಬಾರ್ಡ್‌ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

NABARD Recruitment 2024 – Apply Online for 108 Office Attendant Posts

ಉದ್ಯೋಗ ವಿವರಗಳು
ಇಲಾಖೆ ಹೆಸರು ನ್ಯಾಷನಲ್ ಬ್ಯಾಂಕ್‌ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – NABARD Recruitment 2024
ಹುದ್ದೆಗಳ ಹೆಸರು ಆಫೀಸ್ ಅಟೆಂಡೆಂಟ್ (ಗ್ರೂಪ್-ಸಿ)
ಒಟ್ಟು ಹುದ್ದೆಗಳು 108
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ
ದಿನಾಂಕ 01/10/2024ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವೇತನಶ್ರೇಣಿ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ.

ಅರ್ಜಿಯನ್ನು ಶುಲ್ಕ:
ಈ ನೇಮಕಾತಿಯ ಅನುಸಾರ, ಅಭ್ಯರ್ಥಿಗಳಿಂದ ಯಾವುದೇ ಅರ್ಜಿ ಶುಲ್ಕವನ್ನು ವಸೂಲಿಸುವುದಿಲ್ಲ. ಅರ್ಜಿದಾರರು ಯಾವುದೇ ಶುಲ್ಕ ಪಾವತಿಸದೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು, ಮೊದಲಿಗೆ ಲೇಖಿತ ಪರೀಕ್ಷೆಯನ್ನು ಆಯೋಜಿಸಲಾಗುತ್ತದೆ, ಅದರ ನಂತರ ಸಂದರ್ಶನವು ನಡೆಯಲಿದೆ. ಈ ಎರಡು ಹಂತಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅಂತಿಮ ಆಯ್ಕೆಯ ಅವಕಾಶ ದೊರೆಯುತ್ತದೆ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02 ಅಕ್ಟೋಬರ್ 2024 – ಅಕ್ಟೋಬರ್ 02 ರಿಂದ ಪ್ರಾರಂಭ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button