ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ 2022

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ 2022

Nabard recruitment 2022: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)
ಹುದ್ದೆಗಳ ಹೆಸರು:ಅಸೋಸಿಯೇಟ್ ಪ್ರಾಜೆಕ್ಟ್ ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಬಿ.ಕಾಮ್ ಪದವಿ ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 25 ಗರಿಷ್ಠ 40 ವರ್ಷಗಳು

ವೇತನಶ್ರೇಣಿ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000/- ರಿಂದ ರೂ. 60,000/ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 6, 2022.
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button