ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಾಹನ ಚಾಲಕರು ಹುದ್ದೆಗಳು । Narcotics Control Bureau Vacancy Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Narcotics Control Bureau Vacancy Recruitment 2024 – 21 ಸ್ಟಾಫ್ ಕಾರ್ ಡ್ರೈವರ್ (ಗ್ರೇಡ್ 1) ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು 2024 ಆಗಸ್ಟ್ ತಿಂಗಳ ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

NCB Recruitment 2024 – 21 ಸ್ಟಾಫ್ ಕಾರ್ ಡ್ರೈವರ್ (ಗ್ರೇಡ್ 1) ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು 2024 ಆಗಸ್ಟ್ ತಿಂಗಳ ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Narcotics Control Bureau Vacancy Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)
ಹುದ್ದೆಗಳ ಹೆಸರು ಸ್ಟಾಫ್ ಕಾರ್ ಡ್ರೈವರ್ (ಗ್ರೇಡ್ 1)
ಒಟ್ಟು ಹುದ್ದೆಗಳು 21
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಕರ್ನಾಟಕ / ಆಲ್ ಇಂಡಿಯಾ

ಶೈಕ್ಷಣಿಕ ಅರ್ಹತೆ:
NCB ಮಾನದಂಡಗಳ ಪ್ರಕಾರ

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 15-ಅಕ್ಟೋಬರ್-2024 ರಂದು 56 ವರ್ಷ ಇರಬೇಕು.

ವಯೋಸಡಿಲಿಕೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಾವಳಿಯ ಪ್ರಕಾರ

ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಪರೀಕ್ಷೆ ಮತ್ತು ಸಂದರ್ಶನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ಪ್ರಕಾರದ ಮೂಲಕ ಆಫ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಸ್ವಯಂ-ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಹೆಚ್ಚು ವ ನಿರ್ದೇಶಕ (ಕಾ. ಮತ್ತು ಆಡಂ.), ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಮುಖ್ಯ ಕಚೇರಿ), 2ನೆ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 ವಿಳಾಸಕ್ಕೆ ಕಳುಹಿಸಬೇಕು.

Narcotics Control Bureau Vacancy Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-ಆಗಸ್ಟ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-ಅಕ್ಟೋಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ Click Here

close button