ಭಾರತೀಯ ಕರಾವಳಿ ನೌಕಾ ಪಡೆಯಲ್ಲಿ ಯಾಂತ್ರಿಕ ಮತ್ತು ನಾವಿಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ 2 ಜುಲೈ 2021 ರಿಂದ 16 ಜುಲೈ 2021 ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ ಒಟ್ಟು ಹುದ್ದೆಗಳು: 350 |
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ SSLC, PUC, DIPLOMA ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ:
ಕನಿಷ್ಟ 15 ವರ್ಷ ವಯಸ್ಸನ್ನು ಹೊಂದಿರಬೇಕು.
ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ಅರ್ಜಿ ಶುಲ್ಕ: ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
(ಎಲ್ಲ ಪ.ಜಾ/ಪ.ಪಂ/ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೂ ಅನ್ವಯ).
ಆಯ್ಕೆ ವಿಧಾನ:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಯ್ಕೆಪಟ್ಟಿ ರಚಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 2 ಜುಲೈ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಜುಲೈ 2021
Website |
Notification |
Apply Online |