ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಟ್ಟಡ ನಿರ್ಮಾಣ ನಿಗಮ ನೇಮಕಾತಿ 2022 । NBCC Recruitment 2022

ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮ ನೇಮಕಾತಿ 2022

NBCC Recruitment 2022: ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 16
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಜನರಲ್ ಮ್ಯಾನೇಜರ್ – 06
ಮ್ಯಾನೇಜ್ ಮೆಂಟ್ ಟ್ರೇನಿ – 09
ಎಸ್ ಆರ್ ಸ್ಟಿನೋಗ್ರಾಫರ್01

ವಿದ್ಯಾರ್ಹತೆ:
ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಎಂಜಿನೀರಿಂಗ್, ಡಿಪ್ಲೋಮಾ, ಎಂಬಿಎ, ಎಂಎಸ್ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:
ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಬಾರದು.

ವೇತನಶ್ರೇಣಿ:
ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 80,000 ರಿಂದ 2,20,000/-ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ
ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ, ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31 ಮೇ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಜೂನ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button