ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – NCB Recruitment 2025 – Complete Details

ಹೊಸ ನೇಮಕಾತಿ ಅಧಿಸೂಚನೆ 2025

NCB Recruitment 2025 – Apply for 05 Sub-Inspector Posts – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

NCB Recruitment 2025 – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

NCB Recruitment 2025 – Apply for 05 Sub-Inspector Posts

ಉದ್ಯೋಗ ವಿವರಗಳು
ಇಲಾಖೆ ಹೆಸರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)
ಹುದ್ದೆಗಳ ಹೆಸರು ಸಬ್ ಇನ್ಸ್ಪೆಕ್ಟರ್
ಒಟ್ಟು ಹುದ್ದೆಗಳು 05
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

ವಿದ್ಯಾರ್ಹತೆ 
NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ
ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ, ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ NCB Hqrs, R K ಪುರಂ, ನವದೆಹಲಿಗೆ ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23-ಡಿಸೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-ಜನವರಿ-2025

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button