ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಂಪ್ಯೂಟರ್ ಆಪರೇಟರ್ ಹುದ್ದೆಗಳು : 10ನೇ ಪಾಸಾದವರಿಗೆ ಅರ್ಜಿ ಅಹ್ವಾನ

ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

NCDIR Recruitment 2022: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 21
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಪ್ರಾಜೆಕ್ಟ್ ಅಡ್ಮಿನ್. ಸಹಾಯಕ 01
ಡೇಟಾ ಎಂಟ್ರಿ ಆಪರೇಟರ್ (DEO) 303
ಪ್ರಾಜೆಕ್ಟ್ ಸೈಂಟಿಸ್ಟ್ – ಸಿ 101
ಕ್ಷೇತ್ರಾಧಿಕಾರಿ 101
ಕ್ಷೇತ್ರ ತನಿಖಾಧಿಕಾರಿ 101
ಕಂಪ್ಯೂಟರ್ ಪ್ರೋಗ್ರಾಮರ್ (ಗ್ರೇಡ್ ಬಿ) 303
ಯೋಜನೆಯ ವಿಭಾಗ ಅಧಿಕಾರಿ 101
ಪ್ರಾಜೆಕ್ಟ್ ಅಸಿಸ್ಟೆಂಟ್ 404
ಪ್ರಾಜೆಕ್ಟ್ ಮಲ್ಟಿ ಟಾಸ್ಕಿಂಗ್ ಸ್ಟಾಫ್ 101
ಹಿರಿಯ ಯೋಜನಾ ಸಹಾಯಕ 101
ಕಂಪ್ಯೂಟರ್ ಪ್ರೋಗ್ರಾಮರ್ (ಗ್ರೇಡ್ ಎ) 101
ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ 202
ಪ್ರಾಜೆಕ್ಟ್ ಸೈಂಟಿಸ್ಟ್ – ಬಿ 101

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಎಸ್ಸೆಸೆಲ್ಸಿ, ಪಿಯುಸಿ, ಪದವಿ, ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
(ವಿದ್ಯಾರ್ಹತೆ ಕುರಿತಾದ ಇನ್ನಷ್ಟು ಮಾಹಿತಿಗೆ ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.)

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 25 ಹಾಗೂ ಗರಿಷ್ಠ 40 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000/- ದಿಂದ ರೂ.68875/- ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-07-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ 1ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ 2ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button