ಹೊಸ ನೇಮಕಾತಿ ಅಧಿಸೂಚನೆ 2023
NCDIR Recruitment 2023 – ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ – NCDIR |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 7 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಲೋವರ್ ಡಿವಿಷನ್ ಕ್ಲರ್ಕ್ 2 |
ಅಪ್ಪರ್ ಡಿವಿಷನ್ ಕ್ಲರ್ಕ್ 2 |
ಸ್ಟೆನೋಗ್ರಾಫರ್ 3 |
ವಿದ್ಯಾರ್ಹತೆ:
ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು.
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು
(ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.)
ವೇತನಶ್ರೇಣಿ:
ಕೆಳ ವಿಭಾಗದ ಗುಮಾಸ್ತ ರೂ. 19,900 -ರೂ. 63,200/-
ಮೇಲಿನ ವಿಭಾಗದ ಕ್ಲರ್ಕ್ ರೂ. 25,500 – ರೂ. 81,100/-
ಸ್ಟೆನೋಗ್ರಾಫರ್ ರೂ. 25,500 – ರೂ. 81,100/-
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 11 ಸೆಪ್ಟೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಡಿಸೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |