ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೇಂದ್ರ ಕಲ್ಲಿದ್ದಲು ಪ್ರಾಧಿಕಾರದಲ್ಲಿ 1295 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ : NCL Recruitment 2022

ಭಾರತದ ಸರ್ಕಾರಿ ಸ್ವಾಮ್ಯದ 

ಯುಪಿ ಅಥವಾ ಎಂಪಿ ಆಧಾರಿತ ಇನ್‌ಸ್ಟಿಟ್ಯೂಟ್‌ಗಳಿಂದ ಅಪ್ರೆಂಟಿಸ್ ಆಕ್ಟ್ 1961 ರ ಅಡಿಯಲ್ಲಿ 1295 ಐಟಿಐ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) – 88
ಫಿಟ್ಟರ್ – 685
ಎಲೆಕ್ಟ್ರಿಷಿಯನ್ – 430
ಮೋಟಾರ್ ಮೆಕ್ಯಾನಿಕ್ – 92

ಒಟ್ಟು ಹುದ್ದೆಗಳು: 1295
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ 8 ನೇ, 10 ನೇ ತರಗತಿಯೊಂದಿಗೆ ಐಟಿಐ (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 6 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಡಿಸೆಂಬರ್ 2021

Website
Notification PDF

NCL Recruitment 2022 – Apply Online for 1295 Electrician, Fitter Posts

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button