ಹೊಸ ನೇಮಕಾತಿ ಅಧಿಸೂಚನೆ 2024
NCSM Recruitment 2024 – ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಮ್ಸ್ (NCSM) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಮ್ಸ್ (NCSM) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಮ್ಸ್ (NCSM) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 17 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಕ್ಯುರೇಟರ್ ಇ 1 |
ಕ್ಯುರೇಟರ್ ಬಿ 9 |
ಕಛೇರಿ ಸಹಾಯಕ 7 |
ವಿದ್ಯಾರ್ಹತ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪದವಿ ಬಿಇ ಅಥವಾ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್, ಎಂಎಸ್, ಎಂ.ಎಸ್ಸಿ, ಪಿಎಚ್.ಡಿ ವಿದ್ಯಾರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಕ್ಯುರೇಟರ್ ಇ 45 ವರ್ಷಗಳು |
ಕ್ಯುರೇಟರ್ ಬಿ 35 ವರ್ಷಗಳು |
ಕಛೇರಿ ಸಹಾಯಕ 30 ವರ್ಷಗಳು |
ವೇತನಶ್ರೇಣಿ:
ಕ್ಯುರೇಟರ್ ಇ ರೂ.123100-215900/- |
ಕ್ಯುರೇಟರ್ ಬಿ ರೂ.56100-177500/- |
ಕಛೇರಿ ಸಹಾಯಕ ರೂ.35400-112400/- |
ಅರ್ಜಿ ಶುಲ್ಕ:
SC/ST/ಮಹಿಳೆ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು: ಇಲ್ಲ
ಕ್ಯುರೇಟರ್ ಪೋಸ್ಟ್:
ಎಲ್ಲಾ ಇತರ ಅಭ್ಯರ್ಥಿಗಳು: ರೂ.1770/-
ಕಚೇರಿ ಸಹಾಯಕ ಹುದ್ದೆ:
ಎಲ್ಲಾ ಇತರ ಅಭ್ಯರ್ಥಿಗಳು: ರೂ.1180/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |