ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ

 

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 10-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 17-11-2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 183
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಮೆಟ್ರಿಕ್, ಡಿಪ್ಲೋಮಾ, ಐಟಿಐ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

ವೇತನಶ್ರೇಣಿ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 21,500/- ರಿಂದ 67,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ200/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
SC/ST/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿಯನ್ನು ನೀಡಲಾಗಿದೆ.

ಆಯ್ಕೆ ವಿಧಾನ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ನವೆಂಬರ್ 2021

ಪ್ರಮುಖ ಲಿಂಕುಗಳು 

Official Website 
Notification PDF 

NFL Recruitment 2021: Apply Online for 183 Non-Executive Posts
National Fertilizers Limited has published the NFL Notification to recruit 183 vacancies. Qualified candidates are invited to apply for these NFL posts.

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button