ಕೇಂದ್ರ ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಅಹ್ವಾನ


ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಹಿರಿಯ ಸಲಹೆಗಾರ ಹುದ್ದೆಗಳು-12, ಸಲಹೆಗಾರ ಹುದ್ದೆಗಳು- 28 ಒಟ್ಟು 40 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ,

ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿ ವಿಳಾಸಕ್ಕೆ ಅಥವಾ ಇಮೇಲ್ : ashokshrivastava@nfl.co.in ವಿಳಾಸಕ್ಕೆ ದಿನಾಂಕ : 25-11-2021 ರಿಂದ ದಿನಾಂಕ : 15-12-2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹಿರಿಯ ಸಲಹೆಗಾರ ಹುದ್ದೆಗಳು-12,
ಸಲಹೆಗಾರ ಹುದ್ದೆಗಳು- 28
ಒಟ್ಟು 40 ಹುದ್ದೆಗಳು
ಉದ್ಯೋಗ ಸ್ಥಳ: ಭಾರತದಾದ್ಯಂತ

ಆಯ್ಕೆ ವಿಧಾನ:
ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ತಯಾರಿಸಿ ನಂತರ ಲಿಖಿತ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಕಛೇರಿ ವಿಳಾಸ:
Chief Manager (HR),
NATIONAL FERTILIZERS LIMITED
GOHANA ROAD, PANIPAT (HARYANA) – 132006

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಡಿಸೆಂಬರ್ 2021

Notification 

Application Form 

error: Content is protected !!