ರಸಗೊಬ್ಬರ ಇಲಾಖೆ ನೇರ ನೇಮಕಾತಿ 2023 – NFL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NFL Recruitment 2023 – ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಖಾಲಿ ಇರುವ 17 ಮ್ಯಾನೇಜರ್, ಇಂಜಿನಿಯರ್, ಅಕೌಂಟ್ ಆಫಿಸರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಖಾಲಿ ಇರುವ 17 ಮ್ಯಾನೇಜರ್, ಇಂಜಿನಿಯರ್, ಅಕೌಂಟ್ ಆಫಿಸರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಷ್ಟ್ರೀಯ ರಸಗೊಬ್ಬರ ನಿಯಮಿತ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  17
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಬಿಇ/ಬಿ.ಟೆಕ್/ ಬಿಎಸ್ಸಿ/ ಎಂ.ಎಸ್ಸಿ/ ಡಿಪ್ಲೊಮಾ/ ಸ್ನಾತಕೋತ್ತರ ಪದವಿ/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 27 ಡಿಸೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 19 ಜನವರಿ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!