ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಾಷ್ಟೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿ

ರಾಷ್ಟೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 10-08-2020 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ಕಾರ್ಯನಿರ್ವಾಹಕ ನಿರ್ದೇಶಕ (T/P)
ಸಾಮಾನ್ಯ ವ್ಯವಸ್ಥಾಪಕರು (T/P))
ಸಾಮಾನ್ಯ ವ್ಯವಸ್ಥಾಪಕ (Finance)
ಸಾಮಾನ್ಯ ವ್ಯವಸ್ಥಾಪಕ (HR)
ಡೆಪ್ಯುಟಿ ಜೆನೆರಲ್ ಮ್ಯಾನೇಜರ್ (T/P)
ಉಪ ಜನರಲ್ ಮ್ಯಾನೇಜರ್ (HR)
ವ್ಯವಸ್ಥಾಪಕ (Finance)
ವ್ಯವಸ್ಥಾಪಕ (T/P)



ವಿದ್ಯಾರ್ಹತೆ: Any Degree, Engineering, Chartered Accountants

ವಯೋಮಿತಿ: 55 ವರ್ಷ ವಯಸ್ಸು ಮೀರಿರಬಾರದು

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ಕೊಟ್ಟಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಿ

ದಿನಾಂಕ 10-08-2020 ರೊಳಗಾಗಿ ಅರ್ಜಿ ಸಲ್ಲಿಸಬಹುದು

Website & Notification

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button