ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಉದ್ಯೋಗ ಸುದ್ದಿ 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI – National  Highway Authority Of  India )ದಲ್ಲಿ ಖಾಲಿ ಇರುವ ಒಟ್ಟು 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು – Vacancies: 41

ವಿದ್ಯಾರ್ಹತೆ – Education Qualification:
ಅಭ್ಯರ್ಥಿಗಳು CIVIL Engineering ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ – Age Limit:
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ – 30 ವರ್ಷಗಳ ವಯೋಮಿತಿ ಮೀರಿರಬಾರದು.


10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021


 

ವೇತನ ಶ್ರೇಣಿ – Pay Scale
(Rs.15,600-39,100/-)

ಆಯ್ಕೆ ವಿಧಾನ – Selection Procedure:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು GATE ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಮೇ 2021

Application End Date: 28 ಮೇ 2021

Website
Notification
Apply Online

close button